ಅಲ್ಪಸಂಖ್ಯಾತ ಸಮುದಾಯದ ಮಕ್ಕಳಿಗೆ ಸ್ಕಾಲರ್ಶಿಪ್ ಅರ್ಜಿ ಹಾಕಲು ಮಾಹಿತಿ ಇಲ್ಲಿದೆ

 ಆನ್ಲೈನ್ ಅಪ್ಲಿಕೇಶನ್



ಕ್ರ.ಸಂ.ವಿಷಯಅರ್ಜಿಯ ಸ್ಥಿತಿ
12024-25 ನೇ ಶೈಕ್ಷಣಿಕ ವರ್ಷಕ್ಕೆ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ (MAMS) 6 ನೇ ತರಗತಿಗೆ ಪ್ರವೇಶಕ್ಕಾಗಿ ಆನ್‌ಲೈನ್ ಅರ್ಜಿ.
22023-24ಸಾಲಿನಲ್ಲಿ ಮದರಸದಲ್ಲಿ ಓದುತ್ತಿರುವ ಮದರಸ ವಿದ್ಯಾರ್ಥಿಗಳಿಗೆ NIOS ಮೂಲಕ SSLC ದಾಖಲಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ,ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 18-01-2024
3ಎಸ್‌ಎಸ್‌ಪಿ ಪ್ರೀ-ಮೆಟ್ರಿಕ್ (9ನೇ ಮತ್ತು 10ನೇ ತರಗತಿಗಳಿಗೆ ಮಾತ್ರ) ಸ್ಕಾಲರ್‌ಶಿಪ್ 2022-23ಕ್ಕೆ ಆನ್‌ಲೈನ್ ಅಪ್ಲಿಕೇಶನ್ ಆಹ್ವಾನಿಸಲಾಗಿದೆ
42024-25ನೇ ಶೈಕ್ಷಣಿಕ ವರ್ಷಕ್ಕೆ ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ (MDRS/GMRS/Dr.APJAKRS) 6ನೇ ತರಗತಿ ಪ್ರವೇಶಕ್ಕಾಗಿ ಆನ್‌ಲೈನ್ ಅರ್ಜಿ ಅಹ್ವಾನ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :15-04-2024.
52023-24 ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :30-11-2023
62023-24 ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಕ್ಕೆ ಅರ್ಜಿ ಅಹ್ವಾನ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :20-07-2023
72023-24 ನೇ ಸಾಲಿನ ಅಲ್ಪಸಂಖ್ಯಾತ ಬಿ ಎಡ್ ಮತ್ತು ಡಿ ಎಡ್ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನಕ್ಕಾಗಿ ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ:30-09-2023
82023-24 ನೇ ಸಾಲಿನ ಎಂಫಿಲ್ ಮತ್ತು ಪಿಎಚ್‌ಡಿ ಫೆಲೋಶಿಪ್ ಕಾರ್ಯಕ್ರಮಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ :15-12-2023
92023-24ನೇ ಸಾಲಿನ IAS ಮತ್ತು KAS ಕೋಚಿಂಗ್‌ಗಾಗಿ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :25-09-2023
102023-24 ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ (1 ರಿಂದ 8ನೇ ತರಗತಿ) ಆನ್‌ಲೈನ್ ಅರ್ಜಿ ಆಹ್ವಾನ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :31-12-2023
112023-24 ನೇ ಸಾಲಿನ ಅಲ್ಪಸಂಖ್ಯಾತರ IITs IIITs IIMs IISc NITs IISERs AIIMS NLU INIs and IuSLAs ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಆನ್‌ಲೈನ್ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :15-12-2023
122023-24 ನೇ ಸಾಲಿನ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯುಲು ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್‌ ಅರ್ಜಿಯನ್ನು ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :31-12-2023

132023-24 ನೇ ಸಾಲಿನ ಮೆಟ್ರಿಕ್‌ ನಂತರದ ಹಾಗೂ ಮೆರಿಟ್‌ ಕಮ್‌ ಮೀನ್‌ ಶುಲ್ಕ ಮರುಪಾವತಿ ಯೋಜನೆಯಡಿ ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ15-02-2024

142024-25 ನೇ ಸಾಲಿನ ಅಲ್ಪಸಂಖ್ಯಾತರ ಮೆಟ್ರಿಕ್-ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ

152024-25 ನೇ ಸಾಲಿನ IIT IIM IISCs ಗಳಂತಹ ಮುಂತಾದ ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಕೊರ್ಸನ ಪೂರ್ಣ ಅವಧಿಯಲ್ಲಿ ಒಂದು ಬಾರಿಗೆ ಪ್ರೋತ್ಸಾಹಧನ ಕಾರ್ಯಕ್ರಮಕ್ಕಾಗಿ ಆನ್‌ಲೈನ್ ಅರ್ಜಿ

162024-25ನೇ ಸಾಲಿನಲ್ಲಿ ಪಿಎಚ್.ಡಿ ಸಂಶೋಧನೆ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ J.R.F ಮಾದರಿಯಲ್ಲಿ ಫೆಲೋಶಿಪ್ ನೀಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

172024-25 ನೇ ಸಾಲಿನ ಅಲ್ಪಸಂಖ್ಯಾತರ ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ (ಪಿ.ಯು.ಸಿ ಮತ್ತು ತತ್ಸಮಾನ ಕೋರ್ಸ್‌ಗಳಿಗೆ ಮಾತ್ರ)

182024-25 ನೇ ಸಾಲಿನ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯುಲು ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್‌ ಅರ್ಜಿಯನ್ನು ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :30-09-2024

192024-25ನೇ ಸಾಲಿನ IAS ಮತ್ತು KAS ಕೋಚಿಂಗ್‌ಗಾಗಿ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :31-08-2024




Post a Comment

0 Comments